ನೀನು ಬಿಗ್​ಬಾಸ್​ನಲ್ಲಿದ್ದಾಗ ತನೀಶ್​ ಜತೆ ಮಾಡಿದ್ದೇನು? ದೀಪ್ತಿ ವಿರುದ್ಧ ಶಾಕಿಂಗ್​ ಹೇಳಿಕೆ ನೀಡಿದ ಶ್ರೀರೆಡ್ಡಿ

ಹೈದರಾಬಾದ್​: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ತೆಲುಗು ಚಿತ್ರರಂಗದ ವಿವಾದಿತ ನಟಿ ಶ್ರೀರೆಡ್ಡಿ ಅವರು ಸೋಶಿಯಲ್​ ಮೀಡಿಯಾ ಸೆನ್ಸೇಷನ್​ ಹಾಗೂ ನಟಿ ದೀಪ್ತಿ ಸುನೈನಾ ವಿರುದ್ಧ ಹರಿಹಾಯ್ದಿದ್ದಾರೆ. ಶಾನು ಅಲಿಯಾಸ್​ ಷಣ್ಮುಖ​ ಜಸ್ವಂತ್​ ಹಾಗೂ ದೀಪ್ತಿ ಸುನೈನಾ ತೆಲುಗು ಯೂಟ್ಯೂಬ್​ ಸರ್ಕಲ್​ನಲ್ಲಿ ಫೇಮಸ್ ಆಗಿರುವ ಮುದ್ದಾದ ಜೋಡಿಗಳು. ಇಬ್ಬರು ಪರಸ್ಪರ ಪ್ರೀತಿಸುತ್ತಿರುವುದು ಜಗಜ್ಜಾಹೀರಾಗಿತ್ತು. ಅದನ್ನು ಸ್ವತಃ ಷಣ್ಮುಖ್​ ಹಾಗೂ ದೀಪ್ತಿ ಕೂಡ ಹೇಳಿಕೊಂಡಿದ್ದರು. ಆದರೆ, ಬಿಗ್​ಬಾಸ್​ ಸೀಸನ್​ 5 ಇಬ್ಬರ ಪ್ರೀತಿಗೆ ಹುಳಿ ಹಿಂಡಿದ್ದು, ಹೊಸ ವರ್ಷದಂದೇ … Continue reading ನೀನು ಬಿಗ್​ಬಾಸ್​ನಲ್ಲಿದ್ದಾಗ ತನೀಶ್​ ಜತೆ ಮಾಡಿದ್ದೇನು? ದೀಪ್ತಿ ವಿರುದ್ಧ ಶಾಕಿಂಗ್​ ಹೇಳಿಕೆ ನೀಡಿದ ಶ್ರೀರೆಡ್ಡಿ