ಸ್ಯಾಂಡಲ್​ವುಡ್​ನಲ್ಲಿ ಸದ್ದು ಮಾಡಿದ್ದ ಮೀಟೂ ಕೇಸ್​ ಮತ್ತೆ ಮುನ್ನೆಲೆಗೆ: ಶ್ರುತಿ ಹರಿಹರನ್​ಗೆ ಪೊಲೀಸರ ಬುಲಾವ್​

ಬೆಂಗಳೂರು: ದೇಶದ ಸಿನಿ ಇಂಡಸ್ಟ್ರಿಯಲ್ಲಿ ಸದ್ದು ಮಾಡಿದ್ದ ಮೀಟು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ನಟ ಅರ್ಜುನ್​ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್​ಗೆ ಕಬ್ಬನ್​ ಪಾರ್ಕ್​ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ. ನೋಟೀಸ್ ತಲುಪಿದ ಮೂರು ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಶ್ರುತಿ ಹರಿಹರನ್​ಗೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಸೌತ್ ಸೂಪರ್ ಸ್ಟಾರ್ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಗಂಭೀರ ಆರೋಪ ಮಾಡಿದ್ದರು. ವಿಸ್ಮಯ ಚಿತ್ರದ ಚಿತ್ರೀಕರಣ ವೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು … Continue reading ಸ್ಯಾಂಡಲ್​ವುಡ್​ನಲ್ಲಿ ಸದ್ದು ಮಾಡಿದ್ದ ಮೀಟೂ ಕೇಸ್​ ಮತ್ತೆ ಮುನ್ನೆಲೆಗೆ: ಶ್ರುತಿ ಹರಿಹರನ್​ಗೆ ಪೊಲೀಸರ ಬುಲಾವ್​