ಮುಸ್ಕಾನ್ ತನಿಖೆ ತಪ್ಪಲ್ಲ: ಉರಿವ ಬೆಂಕಿಗೆ ತುಪ್ಪ ಸುರಿವ ಕೆಲಸ ಆಗಬಾರದೆಂದ ಸಂಸದೆ ಸುಮಲತಾ

ಬೆಂಗಳೂರು: ಮಂಡ್ಯದ ಮುಸ್ಕಾನ್​ಳ ತನಿಖೆ ಮಾಡುವುದರಲ್ಲಿ ತಪ್ಪೇನಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್​ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತನಿಖೆ ಆಗಿ ನಿಜ ಹೊರಗೆ ಬರಬೇಕು. ಮಂಡ್ಯ ಹಾಗೂ ರಾಜ್ಯದಲ್ಲಿ ವಾತಾವರಣ ಶಾಂತಿಯುತವಾಗಿದೆ. ರಾಜಕೀಯವಾಗಿ ಮಾತಾಡಿ ವಾತಾವರಣ ಕೆಡೆಸುವ ಕೆಲಸ ಮಾಡಬಾರದು ಎಂದರು. ಈ ಸಂದರ್ಭದಲ್ಲಿ ಎಲ್ಲ ಸಮಾಜಗಳು ಒಂದಾಗಿ ಈ ಸಮಸ್ಯೆ ಬಗೆಹರಿಸಬೇಕು. ಉರಿಯೋ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು. ಯಾರೋ ಹೇಳಿಕೆಯಿಂದ ಬಲಿಪಶು ಆಗೋದು ಬಡವರು. … Continue reading ಮುಸ್ಕಾನ್ ತನಿಖೆ ತಪ್ಪಲ್ಲ: ಉರಿವ ಬೆಂಕಿಗೆ ತುಪ್ಪ ಸುರಿವ ಕೆಲಸ ಆಗಬಾರದೆಂದ ಸಂಸದೆ ಸುಮಲತಾ