ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾ‌ನ ಇಳಿಯಲು ಸಾಧ್ಯವಿಲ್ಲ: ಸಂಸದೆ ಸುಮಲತಾ ಅಂಬರೀಷ್​ ಗರಂ

ಮೈಸೂರು: ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಷ್ ವಿರೋಧಿಗಳಿಗೆ ತಿರುಗೇಟು ನೀಡಿದರು.​ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸುಮಲತಾ ಅವರು ನಾನು ಮಾಡಿರುವುದನ್ನು ಇಲ್ಲ ಅಂದಾಗ ನನ್ನಿಂದ ಸುಮ್ಮನಿರಲು ಸಾಧ್ಯವಿಲ್ಲ. ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಕೆಲಸ ಮಾಡಲ್ಲ. ನಿಜ ಹೇಳಲು ನಿಮಗೆ ಭಯ ಏಕೆ? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ತಮ್ಮ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ … Continue reading ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾ‌ನ ಇಳಿಯಲು ಸಾಧ್ಯವಿಲ್ಲ: ಸಂಸದೆ ಸುಮಲತಾ ಅಂಬರೀಷ್​ ಗರಂ