ರಸ್ತೆ ಗುಂಡಿ, ಅವೈಜ್ಞಾನಿಕ ಹಂಪ್​ನಿಂದಾಗಿ ಅಪಘಾತ: ಸಿಲ್ಲಿ ಲಲ್ಲಿ ಖ್ಯಾತಿಯ ನಟಿ ಸುನೇತ್ರಾ ಪಂಡಿತ್​ಗೆ ಗಾಯ

ಬೆಂಗಳೂರು: ಶನಿವಾರ ತಡರಾತ್ರಿ ಸಿನಿಮಾ ಶೂಟಿಂಗ್​ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂತಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಸಿಲ್ಲಿ ಲಲ್ಲಿ ಖ್ಯಾತಿಯ ನಟಿ ಸುನೇತ್ರಾ ಪಂಡಿತ್​ ಗಾಯಗೊಂಡಿದ್ದಾರೆ. ಬಸವನಗುಡಿಯ ಎನ್​.ಆರ್​. ಕಾಲನಿ ಬಳಿಕ ಘಟನೆ ಸಂಭವಿಸಿದೆ. ಅವೈಜ್ಞಾನಿಕ ಹಂಪ್​ ಕ್ರಾಸ್​ ಮಾಡಿದ ಬೆನ್ನಲ್ಲೇ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸುತ್ತಮುತ್ತಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸುನೇತ್ರಾ ಅವರು ಬಿದ್ದ ರಭಸಕ್ಕೆ ತಲೆಯಿಂದ ಹೆಲ್ಮೆಟ್​ ಕಳಚಿ ಅಷ್ಟು ದೂರು ಹೋಗಿ ಬಿದ್ದಿದೆ. ಕೆಳಗೆ … Continue reading ರಸ್ತೆ ಗುಂಡಿ, ಅವೈಜ್ಞಾನಿಕ ಹಂಪ್​ನಿಂದಾಗಿ ಅಪಘಾತ: ಸಿಲ್ಲಿ ಲಲ್ಲಿ ಖ್ಯಾತಿಯ ನಟಿ ಸುನೇತ್ರಾ ಪಂಡಿತ್​ಗೆ ಗಾಯ