ಮಾಡೆಲ್​ಗಳಿಬ್ಬರ ದುರಂತ ಸಾವು: ಸ್ಫೋಟಕ ಆರೋಪ ಮಾಡಿದ ಸಂಸದ ಸುರೇಶ್​ ಗೋಪಿ

ನವದೆಹಲಿ: ಕೇರಳದ ಮಾಡೆಲ್​ಗಳಿಬ್ಬರ ದುರಂತ ಸಾವು ಪ್ರಕರಣವು ಸಂಸತ್ತಿನ ರಾಜ್ಯಸಭೆಯಲ್ಲೂ ಚರ್ಚೆಯಾಗಿದೆ. ಮಾಡೆಲ್​ಗಳಿಬ್ಬರ ಸಾವು ಅಪಘಾತದಿಂದ ಸಂಭವಿಸಿದ್ದಲ್ಲ, ಅದು ಕೊಲೆ ಎಂದು ಸಂಸದ ಸುರೇಶ್​ ಗೋಪಿ ಗಂಭೀರ ಆರೋಪ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಮಾಡೆಲ್​ಗಳ ಕೊಲೆ ಪೂರ್ವಯೋಜಿತ ಮತ್ತು ಇಬ್ಬರ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು. ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಇಬ್ಬರು ಯುವಕರ ರಕ್ಷಣೆಯನ್ನು ಪಡೆದುಕೊಂಡಿದ್ದರು. ಡ್ರಗ್ಸ್​ ವ್ಯಸನಿಗಳಾಗಿದ್ದ ದಾಳಿಕೋರರು ಮಾಡೆಲ್​ಗಳನ್ನು ಹಿಂಬಾಲಿಸಿ ಕೊಲೆ ಮಾಡಿದ್ದಾರೆ ಎಂದು ಸುರೇಶ್​ ಗೋಪಿ ರಾಜ್ಯಸಭೆಯಲ್ಲಿ ಆರೋಪ … Continue reading ಮಾಡೆಲ್​ಗಳಿಬ್ಬರ ದುರಂತ ಸಾವು: ಸ್ಫೋಟಕ ಆರೋಪ ಮಾಡಿದ ಸಂಸದ ಸುರೇಶ್​ ಗೋಪಿ