ಟಿ20 ವಿಶ್ವಕಪ್​: ಇಂಡೋ-ಪಾಕ್​ ಹೈವೋಲ್ಟೇಜ್​ ಪಂದ್ಯಕ್ಕೆ ಎದುರು ನೋಡ್ತಿದ್ದೀರಾ? ಇಲ್ಲಿದೆ ಬ್ಯಾಡ್​ ನ್ಯೂಸ್​…

ಮೆಲ್ಬೋರ್ನ್​: ಇಂದಿನಿಂದ ಟಿ20 ವಿಶ್ವಕಪ್​ ಪಂದ್ಯವಳಿ ಆಸ್ಟ್ರೇಲಿಯಾದಲ್ಲಿ ಆರಂಭವಾಗಿದೆ. ಇಂದು ನಡೆದ ಮೊದಲ ಪಂದ್ಯದಲ್ಲೇ ಬಲಿಷ್ಠ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ನಮೀಬಿಯಾ ತಂಡ ಎಲ್ಲರನ್ನೂ ಅಚ್ಚರಿಗೆ ದೂಡಿದೆ. ಆದರೆ, ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಮುಂದಿನ ಭಾನವಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಅಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಸೆಣಸಾಡಲಿವೆ. ಈ ಹೈವೋಲ್ಟೇಜ್​ ಪಂದ್ಯಕ್ಕೆ ಎದುರು ನೋಡುತ್ತಿರುವ ಅಭಿಮಾನಿಗಳಿ ಇದೀಗ ನಿರಾಸೆಯಾಗುವಂತಹ ಸುದ್ದಿಯೊಂದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ರದ್ದಾಗುವ ಭೀತಿ ಆವರಿಸಿದೆ. ಏಕೆಂದರೆ, … Continue reading ಟಿ20 ವಿಶ್ವಕಪ್​: ಇಂಡೋ-ಪಾಕ್​ ಹೈವೋಲ್ಟೇಜ್​ ಪಂದ್ಯಕ್ಕೆ ಎದುರು ನೋಡ್ತಿದ್ದೀರಾ? ಇಲ್ಲಿದೆ ಬ್ಯಾಡ್​ ನ್ಯೂಸ್​…