ನನ್ನ ಲೈಂಗಿಕ ಜೀವನ ಆಸಕ್ತಿಕರವಾಗಿಲ್ಲದಿರಬಹುದು! ಕರಣ್​ ಜೋಹರ್​ಗೆ ಟಾಂಗ್​ ಕೊಟ್ಟ ತಾಪ್ಸಿ ಪನ್ನು

ಮುಂಬೈ: ಬಾಲಿವುಡ್​ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕರಣ್​ ಜೋಹರ್​ ನಡೆಸಿಕೊಡುವ ಕಾಫಿ ವಿತ್​ ಕರಣ್​ ಕಾರ್ಯಕ್ರಮವನ್ನು ನಟಿ ತಾಪ್ಸಿ ಪನ್ನು ಲೇವಡಿ ಮಾಡಿದ್ದಾರೆ. ತಮ್ಮ ನಟನೆಯ ದೋಬಾರಾ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ತಾಪ್ಸಿ, ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕಾಫಿ ವಿತ್​ ಕರಣ್​ ಕಾರ್ಯಕ್ರಮ ವಿರುದ್ಧ ವಾಗ್ದಾಳಿ ನಡೆಸಿದರು. ನಿಮ್ಮನ್ಯಾಕೆ ಕಾಫಿ ವಿತ್​ ಕರಣ್​ ಕಾರ್ಯಕ್ರಮಕ್ಕೆ ಆಹ್ವಾನಿಸುವುದಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ತಾಪ್ಸಿ, ಕರಣ್​ ಜೋಹರ್​ ಟಾಕ್​ ಶೋಗೆ ನನ್ನನ್ನು ಆಹ್ವಾನಿಸುವಷ್ಟು ನನ್ನ ಲೈಂಗಿಕ ಜೀವನ … Continue reading ನನ್ನ ಲೈಂಗಿಕ ಜೀವನ ಆಸಕ್ತಿಕರವಾಗಿಲ್ಲದಿರಬಹುದು! ಕರಣ್​ ಜೋಹರ್​ಗೆ ಟಾಂಗ್​ ಕೊಟ್ಟ ತಾಪ್ಸಿ ಪನ್ನು