ಪರೀಕ್ಷೆ ಬರೆಯಲು ಒಳಉಡುಪು ಬಿಚ್ಚಿಸಿದ ಪ್ರಕರಣ: ಇಡೀ ಘಟನೆಯನ್ನು ಮಾಧ್ಯಮ ಮುಂದೆ ಬಿಚ್ಚಿಟ್ಟ ವಿದ್ಯಾರ್ಥಿನಿ

ಕೊಲ್ಲಂ: ಸೋಮವಾರ (ಜುಲೈ 18) ದೇಶಾದ್ಯಂತ ನೀಟ್​ ಪರೀಕ್ಷೆ ನಡೆದಿದೆ. ಇದರ ನಡುವೆ ಕೇರಳದ ಕೊಲ್ಲಂನಲ್ಲಿರುವ ಮಾರ್ ಥೋಮಾ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿರುವ ಅಮಾನವೀಯ ಘಟನೆ ದೇಶಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿದೆ. ಪರೀಕ್ಷೆ ಬರೆಯಲು ಬಂದಿದ್ದ ಕೆಲ ಹೆಣ್ಣು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಒಳಉಡುಪುಗಳನ್ನು ತೆಗೆಯುವಂತೆ ಕೇಳಲಾಗಿದೆ. ಈ ಘಟನೆಯ ಬಗ್ಗೆ ಇದೀಗ ವಿದ್ಯಾರ್ಥಿನಿಯೊಬ್ಬಳು ವಿವರಣೆ ನೀಡಿದ್ದಾಳೆ. ಕೊಲ್ಲಂ ಮೂಲದ 17 ವರ್ಷದ ವಿದ್ಯಾರ್ಥಿನಿ ಮಾಧ್ಯಮದ ಮುಂದೆ … Continue reading ಪರೀಕ್ಷೆ ಬರೆಯಲು ಒಳಉಡುಪು ಬಿಚ್ಚಿಸಿದ ಪ್ರಕರಣ: ಇಡೀ ಘಟನೆಯನ್ನು ಮಾಧ್ಯಮ ಮುಂದೆ ಬಿಚ್ಚಿಟ್ಟ ವಿದ್ಯಾರ್ಥಿನಿ