ಅಶ್ಲೀಲವಾಗಿ ಸೊಂಟ ಬಳುಕಿಸಿದ ಸನ್ನಿ ಲಿಯೋನ್​ಗೆ ಇನ್ನು ಮೂರೇ ದಿನ ಟೈಂ! ಕಂಗಾಲಾಗಿ ಕೈಮುಗಿದ ಕಂಪನಿ

ಲಖನೌ: ಸರೆಗಮ ಮ್ಯೂಸಿಕ್​ ಕಂಪನಿಯು ಇತ್ತೀಚೆಗಷ್ಟೇ ಬಾಲಿವುಡ್​ ಹಾಟ್​ ಬ್ಯೂಟಿ ಹಾಗೂ ಮಾಜಿ ನೀಲಿ ತಾರೆ ಸನ್ನಿ ಲಿಯೋನ್​ ಸೊಂಟ ಬಳುಕಿಸಿರುವ ವಿಡಿಯೋ ಆಲ್ಬಂ ಬಿಡುಗಡೆ ಮಾಡಿತ್ತು. ಆ ವಿಡಿಯೋ ಸಾಂಗ್​ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಅಂಶವಿದೆ ಮತ್ತು ವಿಡಿಯೋವನ್ನು ಈ ಕ್ಷಣದಲ್ಲೇ ಬ್ಯಾನ್​ ಮಾಡುವಂತೆ ಸಾಕಷ್ಟು ಆಗ್ರಹಗಳು ಕೇಳಿಬಂದಿತ್ತು. ಅಲ್ಲದೆ, ಸನ್ನಿ ಲಿಯೋನ್​ಗೆ ಎಚ್ಚರಿಕೆ ಸಂದೇಶಗಳು ಹರಿದುಬಂದಿತ್ತ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರೆಗಮ ಕಂಪನಿ ಮುಂದಿನ ಮೂರು ದಿನಗಳಲ್ಲಿ ಹಾಡನ್ನು ಬದಲಾವಣೆ ಮಾಡುವುದಾಗಿ ಭರವಸೆ ನೀಡಿದೆ. … Continue reading ಅಶ್ಲೀಲವಾಗಿ ಸೊಂಟ ಬಳುಕಿಸಿದ ಸನ್ನಿ ಲಿಯೋನ್​ಗೆ ಇನ್ನು ಮೂರೇ ದಿನ ಟೈಂ! ಕಂಗಾಲಾಗಿ ಕೈಮುಗಿದ ಕಂಪನಿ