ತಮನ್ನಾ ಹರಿಬಿಟ್ಟ ಬಿಕಿನಿ​ ವಿಡಿಯೋ ನೋಡಿ ದಂಗಾದ ನೆಟ್ಟಿಗರು: ಮಿಲ್ಕಿ ಬ್ಯೂಟಿಯ ಹಾಟ್​ ಅವತಾರ ವೈರಲ್​!

ನವದೆಹಲಿ: ಮಿಲ್ಕಿ ಬ್ಯೂಟಿ ತಮ್ಮನ್ನಾರ ಬಿಕಿನಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಲ್​ಚಲ್​ ಎಬ್ಬಿಸಿದೆ. ಶೂಟಿಂಗ್​ನಿಂದ ಬಿಡುವು ಪಡೆದುಕೊಂಡು ಪ್ರವಾಸಿಗರ ಸ್ವರ್ಗ ಮಾಲ್ಡೀವ್ಸ್​ಗೆ ಹಾರಿರುವ ತಮನ್ನಾ ಸಖತ್​ ಎಂಜಾಯ್​ ಮೂಡ್​ನಲ್ಲಿದ್ದಾರೆ. ಪಿಂಕ್​ ಬಿಕಿನಿಯಲ್ಲಿ ಕ್ಯಾಮೆರಾಗೆ ಪೋಸ್​​ ನೀಡಿರುವ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಅಪ್​ಲೋಡ್​ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿದೆ. ತಮನ್ನಾ ಅವರು ಗಾಳಿಯನ್ನು ಆನಂದಿಸುತ್ತಾ ತಾವಿರುವ ಜಾಗದಲ್ಲಿ ನಡೆದಾಡುತ್ತಿರುವುದು ವೀಡಿಯೊದಲ್ಲಿದೆ. ಅವರು ತಮ್ಮ ಫ್ರೆಂಡ್​ ಜತೆ ಸೂರ್ಯಾಸ್ತವನ್ನು ಆನಂದಿಸುತ್ತಿರುವ ಫೋಟೋವನ್ನು ಸಹ ಪೋಸ್ಟ್​ ಮಾಡಿದ್ದಾರೆ. ತಮನ್ನಾ ಅವರು … Continue reading ತಮನ್ನಾ ಹರಿಬಿಟ್ಟ ಬಿಕಿನಿ​ ವಿಡಿಯೋ ನೋಡಿ ದಂಗಾದ ನೆಟ್ಟಿಗರು: ಮಿಲ್ಕಿ ಬ್ಯೂಟಿಯ ಹಾಟ್​ ಅವತಾರ ವೈರಲ್​!