ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಪ್ರಖ್ಯಾತ ನಿರ್ದೇಶಕ, ನಟ ಆರ್​ಎನ್​ಆರ್​ ಮನೋಹರ್​ ಇನ್ನಿಲ್ಲ

ಚೆನ್ನೈ: ಕೆಲವು ವರ್ಷಗಳಿಂದ ಭಾರತೀಯ ಚಿತ್ರರಂಗದಲ್ಲಿ ಸಾಲು ಸಾಲು ಸಾವುಗಳಿಂದ ದುರಂತಗಳ ದುರಂತ ಸಂಭವಿಸುತ್ತಲೇ ಇದೆ. ಇತ್ತೀಚೆಗಷ್ಟೇ ನಟ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ಮೃತಪಟ್ಟಿದ್ದು, ಇಡೀ ವಿಶ್ವವೇ ಅಪ್ಪು ಸಾವಿಗೆ ಕಂಬನಿ ಮಿಡಿದಿದೆ. ಇದರ ಬೆನ್ನಲ್ಲೇ ತಮಿಳಿನ ಖ್ಯಾತ ನಿರ್ದೇಶಕ ಮತ್ತು ನಟ ಆರ್​ಎನ್​ಆರ್​ ಮನೋಹರ್ (61)​ ಬುಧವಾರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ತೀವ್ರ ಅನಾರೋಗ್ಯದಿಂದ ಕಳೆದ 20 ದಿನಗಳಿಂದ ಮನೋಹರ್​ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ (ನ.17) … Continue reading ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಪ್ರಖ್ಯಾತ ನಿರ್ದೇಶಕ, ನಟ ಆರ್​ಎನ್​ಆರ್​ ಮನೋಹರ್​ ಇನ್ನಿಲ್ಲ