ಪಬ್​ಜಿ ಲೈವ್​ ಸ್ಟ್ರೀಮಿಂಗ್​ನಲ್ಲಿ ಅಶ್ಲೀಲತೆ: ಚೆನ್ನೈ ಮೂಲದ ಯೂಟ್ಯೂಬರ್​ ದಂಪತಿಯ ಬಂಧನ!

ಚೆನ್ನೈ: ಭಾರತದಲ್ಲಿ ಬ್ಯಾನ್​ ಆಗಿರುವ ಆನ್​ಲೈನ್​ ಗೇಮ್​ ಪಬ್​ಜಿ ಲೈವ್​ ಸ್ಟ್ರೀಮಿಂಗ್​ ವೇಳೆ ಮಹಿಳೆಯರ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮತ್ತು ಕೆಟ್ಟದಾಗಿ ಕಾಮೆಂಟರಿ ಮಾಡಿದ ಆರೋಪದ ಮೇಲೆ ಚೆನ್ನೈ ಮೂಲದ ಯೂಟ್ಯೂಬ್​ರನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಂಧಿಸುವ ವಿಚಾರ ತಿಳಿದು ಪರಾರಿಯಾಗುತ್ತಿದ್ದ ಆರೋಪಿ ಮದನ್​ ಕುಮಾರ್​ನನ್ನು ಚೆನ್ನೈನಿಂದ ಸುಮಾರು 6 ಗಂಟೆಗಳ ಕಾಲ ಹಿಂಬಾಲಿಸಿ ಧರ್ಮಾಪುರಿಯಲ್ಲಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮದನ್​ ಕುಮಾರ್​ ಪತ್ನಿ ಹಾಗೂ ಯೂಟ್ಯೂಬ್​ ಚಾನೆಲ್​ನ ನಿರ್ವಾಹಕರು ಆಗಿರುವ ಕೃತಿಕಾರನ್ನು ಮೊದಲೇ … Continue reading ಪಬ್​ಜಿ ಲೈವ್​ ಸ್ಟ್ರೀಮಿಂಗ್​ನಲ್ಲಿ ಅಶ್ಲೀಲತೆ: ಚೆನ್ನೈ ಮೂಲದ ಯೂಟ್ಯೂಬರ್​ ದಂಪತಿಯ ಬಂಧನ!