VIDEO| ವಿದ್ಯಾರ್ಥಿಯನ್ನು ದುರ್ಬಳಕೆ ಮಾಡಿಕೊಂಡ ಶಿಕ್ಷಕಿ: ತರಗತಿಯೊಳಗೆ ನಡೆಯಿತು ದುರ್ವರ್ತನೆ

ಲಖನೌ: ವಿದ್ಯಾರ್ಥಿಯೊರ್ವನಿಂದ ಶಾಲೆಯಲ್ಲೇ ಮಸಾಜ್​ ಮಾಡಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಈ ವಾರದ ಆರಂಭದಲ್ಲಿ ಉತ್ತರ ಪ್ರದೇಶದ ಹರ್ದೋಯ್​ನಲ್ಲಿರುವ ಪೊಖಾರಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ವಿಡಿಯೋದಲ್ಲಿ ಏನಿದೆ? ಶಿಕ್ಷಕಿಯೊಬ್ಬಳು ಕುರ್ಚಿಯ ಮೇಲೆ ಕುಳಿತಿದ್ದಾಳೆ. ಓರ್ವ ವಿದ್ಯಾರ್ಥಿ ಶಿಕ್ಷಕಿ ಪಕ್ಕದಲ್ಲಿ ನಿಂತು ಮಸಾಜ್​ ಮಾಡುತ್ತಿದ್ದ. ಉಳಿದ ವಿದ್ಯಾರ್ಥಿಗಳು ತರಗತಿ ಒಳಗೆ ಓಡಾಡುತ್ತಿದ್ದು, ಅವರ ಮೇಲೆ ಶಿಕ್ಷಕಿ ಕೋಪಗೊಂಡಿರುವುದು ದೃಶ್ಯದಲ್ಲಿದೆ. ವಿಡಿಯೋವನ್ನು ಯಾರು ಚಿತ್ರೀಕರಿಸಿದರು ಎಂಬುದರ ಬಗ್ಗೆ ಮಾಹಿತಿ … Continue reading VIDEO| ವಿದ್ಯಾರ್ಥಿಯನ್ನು ದುರ್ಬಳಕೆ ಮಾಡಿಕೊಂಡ ಶಿಕ್ಷಕಿ: ತರಗತಿಯೊಳಗೆ ನಡೆಯಿತು ದುರ್ವರ್ತನೆ