ಕರೊನಾ ನಿಯಂತ್ರಣದಲ್ಲಿ ರಾಜ್ಯ ಯಶಸ್ವಿ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಶ್ಲಾಘನೆ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗವನ್ನು ತಂತ್ರಜ್ಞಾನ, ವಾರ್ ರೂಮ್ ಮತ್ತು ಟೆಲಿ ಮೆಡಿಸಿನ್ ಮೂಲಕ ಯಶಸ್ವಿಯಾಗಿ ನಿರ್ವಹಣೆ ಮಾಡಲಾಗಿದ್ದು, ದೇಶದ ಇತರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆಯಿದೆ. 2023ರಲ್ಲಿ ನವ ಚೈತನ್ಯ ಮತ್ತು ಆಶೋತ್ತರಗಳೊಂದಿಗೆ ಹೆಜ್ಜೆ ಇರೋಸೋಣ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ತಿಳಿಸಿದ್ದಾರೆ. ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದಲ್ಲಿ ಕೋವಿಡ್ ಸೋಂಕು ನಿರ್ವಹಣೆಗೆ ಕೇಂದ್ರದ ಜತೆಗೆ ರಾಜ್ಯ ಸರ್ಕಾರ … Continue reading ಕರೊನಾ ನಿಯಂತ್ರಣದಲ್ಲಿ ರಾಜ್ಯ ಯಶಸ್ವಿ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಶ್ಲಾಘನೆ