VIDEO| ಪ್ರಧಾನಿ ಮೋದಿ, ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿರುವ TRS ಪಕ್ಷದ ಈ ಸಾಂಗ್ ವೈರಲ್ ಆಗ್ತಿದೆ!

ಬೆಂಗಳೂರು: ಕಾಂಗ್ರೆಸ್ ಬಳಿಕ ಇದೀಗ ತೆಲಂಗಾಣದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್​ಎಸ್) ಪಕ್ಷ ಕೂ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಟಿಆರ್​ಎಸ್​ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಿಂದ ವೀಡಿಯೊವನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿಯವರು ನೀಡಿದ ಭರವಸೆಗಳನ್ನು ಈಡೇರಿಸದಿರುವ ಬಗ್ಗೆ ಹಾಡಿನ ಮೂಲಕ ಪ್ರಶ್ನೆ ಎತ್ತಿದೆ ಮತ್ತು ವ್ಯಂಗ್ಯವಾಡಿದೆ. ಪಂಜಾಬಿ ಸಂಗೀತದೊಂದಿಗೆ ಮೂಡಿಬಂದಿರುವ ಈ ಹಾಡು ಈಗ ಕೂ ವೇದಿಕೆಯಲ್ಲಿ ಸಾಕಷ್ಟು ವೈರಲ್ ಆಗಿದೆ. ‘ಜುಮ್ಲೆ ಲೇ ಲೋ … Continue reading VIDEO| ಪ್ರಧಾನಿ ಮೋದಿ, ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿರುವ TRS ಪಕ್ಷದ ಈ ಸಾಂಗ್ ವೈರಲ್ ಆಗ್ತಿದೆ!