ಬೆದರಿಕೆ ಕರೆ: ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿಗೆ ‘ವೈ’ ಶ್ರೇಣಿಯ ಭದ್ರತೆ

ನವದೆಹಲಿ: ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ “ದಿ ಕಾಶ್ಮೀರ್​ ಫೈಲ್ಸ್​” ಚಿತ್ರದ ನಿರ್ದೇಶಕ ವಿವೇಕ್​ ರಂಜನ್​ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರ್ಕಾರ ‘ವೈ’ ಶ್ರೇಣಿಯ ಭದ್ರತೆಯನ್ನು ಒದಗಿಸಿದೆ. ನಿರ್ದೇಶಕರು ಎಲ್ಲೆ ಹೋದರು ಅವರಿಗೆ ಸಿಆರ್​ಪಿಎಫ್​ ಭದ್ರತೆ ಇರಲಿದೆ. ದಿ ಕಾಶ್ಮೀರ್​ ಫೈಲ್ಸ್​ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದೆ. 1990 ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಕಥೆಯನ್ನು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಆಧರಿಸಿದ್ದು, ಈ ಬಗ್ಗೆ ಪರ-ವಿರೋಧದ ಚರ್ಚೆಗಳು … Continue reading ಬೆದರಿಕೆ ಕರೆ: ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿಗೆ ‘ವೈ’ ಶ್ರೇಣಿಯ ಭದ್ರತೆ