VIDEO| ಅಪಘಾತದಲ್ಲಿ ನಟ ಧರಮ್​ ತೇಜ್​ ಸ್ಥಿತಿ ಗಂಭೀರ: ಬೈಕ್​ ಸ್ಕಿಡ್​ ಆದ ಭಯಾನಕ ವಿಡಿಯೋ ವೈರಲ್​..!

ಹೈದರಾಬಾದ್​: ಖ್ಯಾತ ತೆಲಗು ನಟ ಸಾಯಿ ಧರಮ್ ತೇಜ್ ಅವರು ಹೈದರಾಬಾದ್​ನ ಮಾದಾಪುರದ ಬಳಿ ಅಪಘಾತಕ್ಕಿಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ (ಸೆ.10) ಸಂಜೆ ಈ ಘಟನೆ ನಡೆದಿದೆ. ಭೀಕರ ಅಪಘಾತವಾದರೂ ಪ್ರಾಣಕ್ಕೆ ಯಾವುದೇ ಕುತ್ತಾಗಿಲ್ಲ ಎಂದು ವೈದ್ಯರು ಹೆಲ್ತ್ ಬುಲೆಟಿನ್​ನಲ್ಲಿ ಮಾಹಿತಿ ನೀಡಿದ್ದಾರೆ. ಪೊಲೀಸ್​ ಮೂಲಗಳ ಪ್ರಕಾರ ಧರಮ್​ ತೇಜ್​ ಹೆಲ್ಮೆಟ್​ ಧರಿಸಿದ್ದರಿಂದ ಬದುಕುಳಿದಿದ್ದಾರೆಂದು ತಿಳಿಸಿದ್ದಾರೆ. ಇದರ ನಡುವೆ ಸಾಯಿ ಧರಮ್​ ತೇಜ್​ ಅವರ ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದಕ್ಕೆ ಸಂಬಂಧಿ ವಿಡಿಯೋ … Continue reading VIDEO| ಅಪಘಾತದಲ್ಲಿ ನಟ ಧರಮ್​ ತೇಜ್​ ಸ್ಥಿತಿ ಗಂಭೀರ: ಬೈಕ್​ ಸ್ಕಿಡ್​ ಆದ ಭಯಾನಕ ವಿಡಿಯೋ ವೈರಲ್​..!