ತಿಮಿಂಗಿಲಕ್ಕೆ ಡಿಕ್ಕಿ ಹೊಡೆದ ಪ್ರವಾಸಿಗರ ದೋಣಿ ಗತಿ ಏನಾಯ್ತು? ಭಯಾನಕ ವಿಡಿಯೋ ವೈರಲ್​

ಮೆಕ್ಸಿಕೋ: ದೈತ್ಯ ತಿಮಿಂಗಿಲ ಹಾಗೂ ಪ್ರವಾಸಿಗರ ದೋಣಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಹಾಗೂ ಇಬ್ಬರು ಹಿರಿಯರು ಗಾಯಗೊಂಡಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಈ ಘಟನೆ ಸಂಬಂಧಿಸಿದ ದೃಶ್ಯವನ್ನು ಸಹ ಪ್ರಯಾಣಿಕರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆಯು ಬಾಜಾ ಕ್ಯಾಲಿಫೋರ್ನಿಯಾ ಪರ್ಯಾಯ ದ್ವೀಪದ ಪೂರ್ವ ಕರಾವಳಿಯಲ್ಲಿ ನಡೆದಿದೆ. ಇದು ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಪ್ರಪಂಚದಾದ್ಯಂತದ ತಿಮಿಂಗಿಲ ವೀಕ್ಷಕರಿಗೆ ಆಶ್ರಯವಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಅಮೆರಿಕದ ನೌಕಾಪಡೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ನೀರಿನ … Continue reading ತಿಮಿಂಗಿಲಕ್ಕೆ ಡಿಕ್ಕಿ ಹೊಡೆದ ಪ್ರವಾಸಿಗರ ದೋಣಿ ಗತಿ ಏನಾಯ್ತು? ಭಯಾನಕ ವಿಡಿಯೋ ವೈರಲ್​