ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್​: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ. ಇಂದು ಬೆಳಗ್ಗೆ 9 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಹತ್ವದ ಘೋಷಣೆ ಮಾಡಿದರು. ಕಳೆದ ಒಂದು ವರ್ಷಗಳಿಂದ ರೈತರು ನಿರಂತರವಾಗಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಕೊನೆಗೂ ರೈತರ ಪ್ರತಿಭಟನೆಗಳಿಗೆ ಮಣಿದಿರುವ ಕೇಂದ್ರ … Continue reading ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್​: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ