ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದ ಸ್ಟಾರ್​ ದಂಪತಿ ವಿರುದ್ಧ ತನಿಖೆ ಆರಂಭಿಸಿದ ಸರ್ಕಾರ!​

ಚೆನ್ನೈ: ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದ ಸ್ಟಾರ್​ ದಂಪತಿ ನಯನತಾರ ಮತ್ತು ವಿಘ್ನೇಶ್​ ಶಿವನ್​ ವಿರುದ್ಧ ತಮಿಳುನಾಡು ಸರ್ಕಾರ ತನಿಖೆಯನ್ನು ಆರಂಭಿಸಿದೆ. ನಯನತಾರ ಮತ್ತು ವಿಘ್ನೇಶ್​ ಶಿವನ್​ ಅವರು ಬಾಡಿಗೆ ತಾಯ್ತಾನದ ನಿಯಮಗಳನ್ನು ಅನುಸರಿಸಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ. ತಮಿಳುನಾಡಿನ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ತ್ರಿಸದಸ್ಯ ತಂಡವು ತನಿಖೆಯನ್ನು ಆರಂಭಿಸಿದೆ. ಮಕ್ಕಳನ್ನು ಪಡೆಯುವಾಗ ಬಾಡಿಗೆ ತಾಯ್ತನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ದಾಖಲಾಗಿರುವ ದೂರನ್ನು ಆಧರಿಸಿ, ಸರ್ಕಾರ ತನಿಖೆ ನಡೆಸುತ್ತಿದೆ. ನಯನತಾರ … Continue reading ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದ ಸ್ಟಾರ್​ ದಂಪತಿ ವಿರುದ್ಧ ತನಿಖೆ ಆರಂಭಿಸಿದ ಸರ್ಕಾರ!​