1 ಕೋಟಿ ರೂ. ಮೌಲ್ಯದ ಮರ್ಸಿಡೆಸ್​ ಕಾರಿಗೆ ಬೆಂಕಿಯಿಟ್ಟ ಗಾರೆ ಕೆಲಸದ ಮೇಸ್ತ್ರಿ! ಕಾರಣ ಹೀಗಿದೆ…

ನವದೆಹಲಿ: ಕಟ್ಟಡವೊಂದರ ಹೊರಭಾಗದಲ್ಲಿ ಪಾರ್ಕ್​ ಮಾಡಿದ್ದ ದುಬಾರಿ ಬೆಲೆಯ ಮರ್ಸಿಡೆಸ್​ ಕಾರಿಗೆ ಬೆಂಕಿಯಿಟ್ಟ ಗಾರೆ ಕೆಲಸದ ಮೇಸ್ತ್ರಿ ಹಾಗೂ ಟೈಲ್ಸ್​​ ಪೂರೈಕೆದಾರನನ್ನು ನೋಯ್ಡಾ ಪೊಲೀಸರು ಬುಧವಾರ (ಸೆ. 14) ಬಂಧಿಸಿದ್ದಾರೆ. ಈ ಘಟನೆ ನೋಯ್ಡಾದ ಸೆಕ್ಟರ್​ 45ರಲ್ಲಿ ನಡೆದಿದ್ದು, ಮನೆ ಮಾಲೀಕ ಅಳವಡಿಸಿರುವ ಸಿಸಿಟಿವಿಯಲ್ಲಿ ಕಾರಿಗೆ ಬೆಂಕಿ ಇಡುವ ದೃಶ್ಯ ಸೆರೆಯಾಗಿದೆ. ಆರೋಪಿಯನ್ನು ರಣವೀರ್​ ಎಂದು ಗುರುತಿಸಲಾಗಿದೆ. ಗಾರೆ ಕೆಲಸದ ಮೇಸ್ತ್ರಿ ಹಾಗೂ ಟೈಲ್ಸ್​ ಪೂರೈಕೆದಾರನಾಗಿ ಕೆಲಸ ಮಾಡುತ್ತಿದ್ದ ರಣವೀರ್,​ ಕಾರು ಮಾಲೀಕನ ಮನೆಗೆ ಟೈಲ್ಸ್​ ತಂದು … Continue reading 1 ಕೋಟಿ ರೂ. ಮೌಲ್ಯದ ಮರ್ಸಿಡೆಸ್​ ಕಾರಿಗೆ ಬೆಂಕಿಯಿಟ್ಟ ಗಾರೆ ಕೆಲಸದ ಮೇಸ್ತ್ರಿ! ಕಾರಣ ಹೀಗಿದೆ…