ಗಣೇಶ ಹಬ್ಬದಂದೇ ಮೆಗಾಸ್ಟಾರ್​ ಕುಟುಂಬಕ್ಕೆ ಶಾಕ್​: ಭೀಕರ ಅಪಘಾತದಿಂದ ನಟ ಸಾಯಿ ಧರಮ್​ ತೇಜ್ ಸ್ಥಿತಿ ಗಂಭೀರ​

ಹೈದರಾಬಾದ್​: ಖ್ಯಾತ ತೆಲಗು ನಟ ಸಾಯಿ ಧರಮ್ ತೇಜ್ ಅವರು ಹೈದರಾಬಾದ್​ನ ಮಾದಾಪುರದ ಬಳಿ ಅಪಘಾತಕ್ಕಿಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ (ಸೆ.10) ಸಂಜೆ ಈ ಘಟನೆ ನಡೆದಿದೆ. ತೀವ್ರ ಗಾಯಗಳು ಆಗಿರುವುದರಿಂದ ಧರಮ್​ ತೇಜ್​ ಅವರನ್ನು ಮೊದಲು ಮೆಡಿ ಕವರ್ ಆಸ್ಪತ್ರೆಗೆ ತೆರಳಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ ಧರಮ್​ ತೇಜ್​, ಮೆಗಾಸ್ಟಾರ್ ಚಿರಂಜೀವಿ ಅವರ ತಂಗಿಯ ಮಗ. ಶುಕ್ರವಾರ ಸಂಜೆ ಧರಮ್​ ತೇಜ್​ ಅವರು ತನ್ನ Triumph Sports ಬೈಕ್​​​ನಲ್ಲಿ ಜುಬ್ಲಿ … Continue reading ಗಣೇಶ ಹಬ್ಬದಂದೇ ಮೆಗಾಸ್ಟಾರ್​ ಕುಟುಂಬಕ್ಕೆ ಶಾಕ್​: ಭೀಕರ ಅಪಘಾತದಿಂದ ನಟ ಸಾಯಿ ಧರಮ್​ ತೇಜ್ ಸ್ಥಿತಿ ಗಂಭೀರ​