ಲಾಕ್​ಡೌನ್​ ನಡುವೆ ಹೆಣ್ಣು ಮಕ್ಕಳ ಕಳ್ಳಸಾಗಾಟ: ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ!

ಮಲ್ಕಂಗಿರಿ: ಲಾಕ್​ಡೌನ್​ ನಡುವೆಯೇ ಕೆಲ ದುಷ್ಕರ್ಮಿಗಳು ನೀಚ ಕೃತ್ಯಕ್ಕೆ ಕೈ ಹಾಕಿದ್ದು, ಅಮಾಯಕ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆ ನೂಕಲ ಅವರನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಹೆಣ್ಣುಮಕ್ಕಳನ್ನು ಒಡಿಶಾದ ಭೈರಾಪುತ್ರ ವಲಯದ ಕುಡುಮುಲುಗುಮ್ಮ ಗ್ರಾಮದಿಂದ ಕದ್ದು ಸಾಗಿಸಲಾಗುತ್ತಿತ್ತು. ಲಾಕ್​ಡೌನ್​ ಪರಿಶೀಲನೆ ವೇಳೆ ಶುಕ್ರವಾರ ಘಟನೆ ಬೆಳಕಿಗೆ ಬಂದಿದೆ. ಮಲ್ಕಂಗಿರಿ ತಹಸೀಲ್ದಾರ್​ ವಿಜಯ್​ ಮಂದಾಂಗಿ ಲಾಕ್​ಡೌನ್​ ಪರಿಶೀಲನೆ ಮಾಡುವಾಗ ವಾಹನವೊಂದರಲ್ಲಿ ಹೆಣ್ಣು ಮಕ್ಕಳು ಕುಳಿತಿದ್ದನ್ನು ಗಮನಿಸಿದ್ದಾರೆ. ಅವರ ಬಳಿ ಹೋಗಿ ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದಿದ್ದನ್ನು … Continue reading ಲಾಕ್​ಡೌನ್​ ನಡುವೆ ಹೆಣ್ಣು ಮಕ್ಕಳ ಕಳ್ಳಸಾಗಾಟ: ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ!