ಸಾಫ್ಟ್​ವೇರ್​ ಇಂಜಿನಿಯರ್​ ಸೂಸೈಡ್​: ಗಂಡನ ಸಾವಿನ ಸುದ್ದಿ ಕೇಳಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿದ ಪತ್ನಿ

ಹೈದರಾಬಾದ್​: ಸಾಫ್ಟ್​ವೇರ್​ ಇಂಜಿನಿಯರ್​ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ತೆಲ್ಲಪುರ್​ನಲ್ಲಿ ನಡೆದಿದೆ. ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸಹಿಸಲಾರದೇ ಇಬ್ಬರು ಮಕ್ಕಳೊಂದಿಗೆ ಪತ್ನಿಯು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗಂಡ ಚಂದ್ರಕಾಂತ್​ ರಾವ್​​ ಬಿಎಚ್​ಇಎಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, ಮಗ ಪ್ರೀತಂ (9) ಮತ್ತು ಮಗಳು ಸರ್ವಜ್ಞ (ಒಂದೂವರೆ ವರ್ಷ) ಇಬ್ಬರನ್ನು ಕೆರೆಗೆ ಎಸೆದು ತಾನು ಕೆರೆಗೆ ಹಾರಿ ಪತ್ನಿ ಲಾವಣ್ಯ ಪ್ರಾಣ ಕಳೆದುಕೊಂಡಿದ್ದಾರೆ. ಚಂದ್ರಕಾಂತ ರಾವ್​ ಅವರು ಬ್ಯಾಂಕ್​ನಲ್ಲಿ ಸಾಲ ಪಡೆದು ಬಿಎಚ್​ಇಎಲ್​ ಬಳಿಯ … Continue reading ಸಾಫ್ಟ್​ವೇರ್​ ಇಂಜಿನಿಯರ್​ ಸೂಸೈಡ್​: ಗಂಡನ ಸಾವಿನ ಸುದ್ದಿ ಕೇಳಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿದ ಪತ್ನಿ