ಪ್ರತಿ ಕಿ.ಮೀಗೆ ಕೇವಲ 2 ರೂ. ವೆಚ್ಚ: ಸಂಸತ್ತಿಗೆ ಸಾರಿಗೆ ಸಚಿವರು ಬಂದಿಳಿದ ಹೈಡ್ರೋಜನ್​ ಕಾರಿನ ವಿಶೇಷತೆ ಹೀಗಿದೆ..

ನವದೆಹಲಿ: ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಉತ್ತೇಜನ ನೀಡತೊಡಗಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ಟೊಯೊಟಾ ಮಿರೈ ಕಾರಿನಲ್ಲಿ ಆಗಮಿಸಿ ಗಮನಸೆಳೆದರು. ಇದನ್ನು ಅವರು ಕೂ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಜಲಜನಕ ಆಧಾರಿತ ಫ್ಯೂಯೆಲ್ ಸೆಲ್ ಎಲೆಕ್ಟ್ರಿಕ್ ವೆಹಿಕಲ್ (ಎಫ್​ಸಿಇವಿ)ನಲ್ಲಿ ಮೂರು ಹೈಡ್ರೋಜನ್ ಟ್ಯಾಂಕ್​ಗಳಿವೆ. ಅಂದಾಜು ಐದೇ ನಿಮಿಷದಲ್ಲಿ ಇಂಧನ ಮರುಭರ್ತಿ ಮಾಡುವುದಕ್ಕೂ ಸಾಧ್ಯವಿದೆ. 1.24kWh ಲಿಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಇದರಲ್ಲಿದೆ. 182 ಎಚ್​ಪಿ ಎಲೆಕ್ಟ್ರಿಕ್ ಮೋಟಾರನ್ನು … Continue reading ಪ್ರತಿ ಕಿ.ಮೀಗೆ ಕೇವಲ 2 ರೂ. ವೆಚ್ಚ: ಸಂಸತ್ತಿಗೆ ಸಾರಿಗೆ ಸಚಿವರು ಬಂದಿಳಿದ ಹೈಡ್ರೋಜನ್​ ಕಾರಿನ ವಿಶೇಷತೆ ಹೀಗಿದೆ..