ಇಂಗ್ಲಿಷ್‌ ಓದಲು ಕಷ್ಟವಾಗುತ್ತೆ ಎಂದು ಆತ್ಮಹತ್ಯೆಗೆ ಯತ್ನಿಸಿದ ತುಮಕೂರಿನ ಬಾಲಕ

ತುಮಕೂರು: ಇಂಗ್ಲಿಷ್​ ಓದಲು ಕಷ್ಟವಾಗುತ್ತದೆ ಅಂತಾ 7ನೇ ತರಗತಿ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯಗೆ ಯತ್ನಿಸಿ, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರಿನ ಊರ್ಡಿಗೆರೆಯಲ್ಲಿ ನಡೆದಿದೆ. ಅಜಯ್, ಆತ್ಮಹತ್ಯೆಗೆ ಯತ್ನಿಸಿದ ಬಾಲಕ. ಈತ ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಾನೆ. ಇಂಗ್ಲಿಷ್ ಓದಲು ಕಷ್ಟವಾಗುತ್ತೆ ಶಾಲೆಗೆ ಹೋಗಲ್ಲ ಎಂದು ಹಠ ಮಾಡುತ್ತಿದ್ದ. ಆದರೆ, ಶಾಲೆಗೆ ಹೋಗುವಂತೆ ಪೋಷಕರು ಬುದ್ಧಿ ಮಾತು ಹೇಳಿದ್ದರು. ಆದರೆ, ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ನಿನ್ನೆ ಬೆಳಗ್ಗೆ 7 … Continue reading ಇಂಗ್ಲಿಷ್‌ ಓದಲು ಕಷ್ಟವಾಗುತ್ತೆ ಎಂದು ಆತ್ಮಹತ್ಯೆಗೆ ಯತ್ನಿಸಿದ ತುಮಕೂರಿನ ಬಾಲಕ