ಸಚಿವ ಮಾಧುಸ್ವಾಮಿ ಆಡಿಯೋ ವೈರಲ್​ ಬೆನ್ನಲ್ಲೇ ಹೊಸದೊಂದು ಬಾಂಬ್ ಸಿಡಿಸಿದ ಕೆ.ಎನ್.ರಾಜಣ್ಣ

ತುಮಕೂರು: ಸರ್ಕಾರ ನಡೆಯುತ್ತಿಲ್ಲ ಮ್ಯಾನೇಜ್​ ಮಾಡುತ್ತಿದ್ದೇವೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆಗಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ರಾಜಣ್ಣ ಅವರ ಮಾತು ಕೇಳಿದರೆ, ತುಮಕೂರು ಜಿಲ್ಲೆಯ ಇಬ್ಬರು ಪ್ರಭಾವಿ ಬಿಜೆಪಿ ನಾಯಕರು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರಾ ಅನ್ನೋ ಪ್ರಶ್ನೆ ಕಾಡ ತೊಡಗಿದೆ. ಸಚಿವ ಮಾಧುಸ್ವಾಮಿ ಸೇರಿದಂತೆ ಮತ್ತೊಬ್ಬ ನಾಯಕನ ವಿಚಾರವನ್ನು ರಾಜಣ್ಣ ಪ್ರಸ್ತಾಪಿಸಿದ್ದಾರೆ. ಸರ್ಕಾರ … Continue reading ಸಚಿವ ಮಾಧುಸ್ವಾಮಿ ಆಡಿಯೋ ವೈರಲ್​ ಬೆನ್ನಲ್ಲೇ ಹೊಸದೊಂದು ಬಾಂಬ್ ಸಿಡಿಸಿದ ಕೆ.ಎನ್.ರಾಜಣ್ಣ