ತುಮಕೂರು ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್​ ಪತ್ತೆ ಕೇಸ್​​: ಪೊಲೀಸ್​ ತನಿಖೆಯಲ್ಲಿ ಅಸಲಿಯತ್ತು ಬಯಲು..!

ತುಮಕೂರು: ಕೆಲವು ದಿನಗಳ ಹಿಂದೆ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಕಾಂಡೋಮ್‌ಗಳು ಪತ್ತೆಯಾಗಿದ್ದವು. ರಾಶಿ ರಾಶಿ ಕಾಂಡೋಮ್​ಗಳನ್ನು ನೋಡಿ ತುಮಕೂರಿನ ಜನತೆ ಬೆಚ್ಚಿಬಿದ್ದಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ತುಮಕೂರು ಪೊಲೀಸರಿಗೆ ತನಿಖೆ ವೇಳೆ ಸ್ಫೋಟಕ ವಿಚಾರವೊಂದು ಬೆಳಕಿಗೆ ಬಂದಿದೆ. ತುಮಕೂರಿನ ರಿಂಗ್ ರಸ್ತೆಯ ಲಾಡ್ಜ್​ವೊಂದರ ಮೇಲೆ ದಾಳಿ ಮಾಡಿರುವ ಪೊಲೀಸರು ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯನ್ನು ಬಯಲಿಗೆ ಎಳೆದಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಲಾಡ್ಜ್​ನಲ್ಲಿ ರೂಂ … Continue reading ತುಮಕೂರು ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್​ ಪತ್ತೆ ಕೇಸ್​​: ಪೊಲೀಸ್​ ತನಿಖೆಯಲ್ಲಿ ಅಸಲಿಯತ್ತು ಬಯಲು..!