ತಿಂಡಿ ತಿನ್ನೋ ನೆಪದಲ್ಲಿ ಮಹಿಳೆಯ ಹೋಟೆಲ್​ಗೆ ಬಂದ ಕಾನ್ಸ್​ಟೇಬಲ್​ನಿಂದ ನೀಚ ಕೃತ್ಯ: ತುಮಕೂರಿನಲ್ಲಿ ಘಟನೆ​

ತುಮಕೂರು: ಹೋಟೆಲ್​ ನಡೆಸುತ್ತಿದ್ದ ಮಹಿಳೆಯ ಮೇಲೆ ಪೊಲೀಸ್​ ಕಾನ್ಸ್​ಟೇಬಲ್​ ಓರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಆತಂಕಕಾರಿ ಘಟನೆ ಬುಧವಾರ (ಜೂನ್​29) ಬೆಳಗ್ಗೆ 10 ಗಂಟೆಗೆ ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಎಚ್​.ಎನ್​. ಮಂಜುನಾಥ್ (ಮಿಲ್ಟ್ರಿ) ಅತ್ಯಾಚಾರಕ್ಕೆ ಯತ್ನಿಸಿದ ಪೇದೆ. ಈತ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್​ ಆಗಿ ಸೇವೆ ಸಲ್ಲಿಸುತ್ತಿದ್ದ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಬಂಧಿಸಲಾಗಿದ್ದು, ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಕಿಬ್ಬನಹಳ್ಳಿ ಪೊಲೀಸರು ಕಳುಹಿಸಿದ್ದಾರೆ. ಮಂಜುನಾಥ್​ ಈ ಹಿಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾನೆ. … Continue reading ತಿಂಡಿ ತಿನ್ನೋ ನೆಪದಲ್ಲಿ ಮಹಿಳೆಯ ಹೋಟೆಲ್​ಗೆ ಬಂದ ಕಾನ್ಸ್​ಟೇಬಲ್​ನಿಂದ ನೀಚ ಕೃತ್ಯ: ತುಮಕೂರಿನಲ್ಲಿ ಘಟನೆ​