ಕಮಲ್​ ಹಾಸನ್​ ವಿರುದ್ಧ ಗಂಭೀರ ಆರೋಪ ಮಾಡಿದ ಖ್ಯಾತ ಕಿರುತೆರೆ ಕಲಾವಿದೆ: ಅಭಿಮಾನಿಗಳಿಗೆ ಶಾಕ್​!

ಚೆನ್ನೈ: ಕಾಲಿವುಡ್​ ದಿಗ್ಗಜ ನಟ ಹಾಗೂ ಸಕಲಕಲಾವಲ್ಲಭ ಕಮಲ್​ ಹಾಸನ್​ ವಿರುದ್ಧ ಪ್ರಖ್ಯಾತ ಕಿರುತೆರೆ ಕಲಾವಿದೆ ಒಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಗೀತ ರಚನೆಕಾರ ಸ್ನೇಹನ್​ ವಂಚನೆ ಆರೋಪ ಸಂಬಂಧ ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ಕರೆದಿದ್ದ ಸಮಯದಲ್ಲಿ ಕಮಲ್​ ಹಾಸನ್​ ವಿರುದ್ಧ ಆರೋಪ ಮಾಡಿದ್ದಾರೆ. ಖ್ಯಾತ ಕಿರುತೆರೆ ಕಲಾವಿದೆ ಜಯಲಕ್ಷ್ಮೀ ವಿರುದ್ಧ ಸ್ನೇಹನ್​ ಕೆಲವು ದಿನಗಳ ಹಿಂದೆ ದೂರು ದಾಖಲಿಸಿದ್ದರು. ಸ್ನೇಹಂ ಹೆಸರಿನ ತನ್ನ ಫೌಂಡೇಶನ್​ ಹೆಸರನ್ನು ಬಳಸಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದೂರು ನೀಡುವುದು … Continue reading ಕಮಲ್​ ಹಾಸನ್​ ವಿರುದ್ಧ ಗಂಭೀರ ಆರೋಪ ಮಾಡಿದ ಖ್ಯಾತ ಕಿರುತೆರೆ ಕಲಾವಿದೆ: ಅಭಿಮಾನಿಗಳಿಗೆ ಶಾಕ್​!