ಹಿಜಾಬ್​ ಹಾಕಿಕೊಂಡು ತರಗತಿಯಲ್ಲಿ ಕುಳಿತಿರುವ ಫೋಟೋ ವೈರಲ್​: ವಿದ್ಯಾರ್ಥಿನಿ ಕೊಟ್ಟ ಸ್ಪಷ್ಟನೆ ಹೀಗಿದೆ…

ಉಡುಪಿ: ಉಡುಪಿಯ ಸರ್ಕಾರಿ ಮಹಿಳಾ ಜೂನಿಯರ್ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತರಗತಿಯಲ್ಲಿ ಹಿಜಾಬ್​ ಹಾಕಿಕೊಂಡು ಕೂರುತ್ತಿದ್ದೆವು ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಫೋಟೋ ಬಗ್ಗೆ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಸ್ಪಷ್ಟನೆ ನೀಡಿದ್ದಾಳೆ. ತರಗತಿಯಲ್ಲಿ ಹಿಜಾಬ್ ಹಾಕಿಕೊಂಡೆ ಕೂರುತ್ತಿದ್ದೆವು ಎಂದು ಹಳೆಯ ಫೋಟೋವನ್ನು ಯುವತಿಯರು ವೈರಲ್ ಮಾಡಿದ್ದಾರೆ. ಆ ಫೋಟೋವನ್ನು ಸಿಎಫ್​ಐ ಸಂಘಟನೆಯ ಕಾರ್ಯಕರ್ತರು ತಮ್ಮ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಮಾತನಾಡಿರುವ ಅದೇ ಕಾಲೇಜಿನ ವಿದ್ಯಾರ್ಥಿನಿ ವೈರಲ್ ಆಗುತ್ತಿರುವ ಫೋಟೋ ನಮ್ಮ … Continue reading ಹಿಜಾಬ್​ ಹಾಕಿಕೊಂಡು ತರಗತಿಯಲ್ಲಿ ಕುಳಿತಿರುವ ಫೋಟೋ ವೈರಲ್​: ವಿದ್ಯಾರ್ಥಿನಿ ಕೊಟ್ಟ ಸ್ಪಷ್ಟನೆ ಹೀಗಿದೆ…