ಉದ್ಘಾಟನೆಯಾದ ಎರಡೇ ದಿನಕ್ಕೆ ಇಬ್ಭಾಗವಾದ ಮಲ್ಪೆ ಬೀಚ್​ ತೇಲುವ ಸೇತುವೆ: ದುರಸ್ಥಿಯ ಬಳಿಕ ಮತ್ತೆ ಬಳಕೆಗೆ ಲಭ್ಯ

ಉಡುಪಿ: ಮಲ್ಪೆ ಬೀಚ್​ನಲ್ಲಿ ಪ್ರವಾಸಿಗರ ಆಕರ್ಷಣೆಗೋಸ್ಕರ ನಿರ್ಮಾಣವಾಗಿದ್ದ ತೇಲುವ ಸೇತುವೆ ಎರಡೇ ದಿನಕ್ಕೆ ಸಮುದ್ರ ಪಾಲಾಗಿದೆ. ಮುರಿದು ಹೋಗಿರುವ ತೇಲುವ ಸೇತುವೆ ವಿಡಿಯೋ ತುಣುಕೊಂದು ಸದ್ಯ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಎಂಬಂತೆ ನಿರ್ಮಾಣವಾಗಿದ್ದ ತೇಲುವ ಸೇತುವೆ, ಮಲ್ಪೆ ಬೀಚ್​ನ ಪ್ರಮುಖ ಆಕರ್ಷಣೆಯಾಗುವ ಹಂತದಲ್ಲಿತ್ತು. ಸದ್ಯ ಸೇತುವೆಗೆ ಅಳವಡಿಸಲಾದ ತೇಲುವ ಇಂಟರ್ ಲಾಕಿಂಗ್ ಪ್ಲೇಟ್ ನಿರಂತರವಾಗಿ ಹೊಡೆಯುವ ಅಲೆಗಳ ರಭಸಕ್ಕೆ ಮುರಿದು ದಡ ಸೇರಿವೆ. ಸಮುದ್ರದ ತೆರೆಗಳ ಮೇಲೆ ತೇಲಿ ಸಾಗುವ ಹಾಗಿದ್ದ … Continue reading ಉದ್ಘಾಟನೆಯಾದ ಎರಡೇ ದಿನಕ್ಕೆ ಇಬ್ಭಾಗವಾದ ಮಲ್ಪೆ ಬೀಚ್​ ತೇಲುವ ಸೇತುವೆ: ದುರಸ್ಥಿಯ ಬಳಿಕ ಮತ್ತೆ ಬಳಕೆಗೆ ಲಭ್ಯ