ಐಟಿ ದಾಳಿ ವೇಳೆ ನಿವೃತ್ತ ಐಪಿಎಸ್​ ಅಧಿಕಾರಿ ಮನೆಯಲ್ಲಿ ದಾಖಲೆಯಿಲ್ಲದ ಕೋಟಿಗಟ್ಟಲೆ ಹಣ ಪತ್ತೆ!

ನೊಯ್ಡಾ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಶೋಧ ಕಾರ್ಯಾಚರಣೆ ವೇಳೆ ನಿವೃತ್ತ ಐಪಿಎಸ್​ ಅಧಿಕಾರಿಯ ಮನೆಯಲ್ಲಿ ದಾಖಲೆಯಿಲ್ಲದ ಕೋಟಿಗಟ್ಟಲೇ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. 2000 ಮತ್ತು 500 ರೂ. ಹೊಸ ನೋಟಗಳನ್ನು ಐಟಿ ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಹಣವನ್ನು ಕಟ್ಟಡದ ನೆಲಮಾಳಿಗೆಯಲ್ಲಿ ಇಡಲಾಗಿತ್ತು. ಮಾಹಿತಿ ಅಧಿಕಾರಿಯ ಪ್ರಕಾರ ನೆಲಮಾಳಿಗೆಯಲ್ಲಿ 650 ಲಾಕರ್‌ಗಳನ್ನು ಹೊಂದಿರುವ ಸಂಸ್ಥೆಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಪತ್ತೆಯಾಗಿರುವ ಹಣ ಬೇನಾಮಿ ಆಸ್ತಿಗೆ ಹೊಂದಿದೆಯಾ ಅಥವಾ … Continue reading ಐಟಿ ದಾಳಿ ವೇಳೆ ನಿವೃತ್ತ ಐಪಿಎಸ್​ ಅಧಿಕಾರಿ ಮನೆಯಲ್ಲಿ ದಾಖಲೆಯಿಲ್ಲದ ಕೋಟಿಗಟ್ಟಲೆ ಹಣ ಪತ್ತೆ!