ಭಾರತವನ್ನು ವಿಶ್ವದ ಅತಿ ದೊಡ್ಡ ಮಿಲಿಟರಿ ದೇಶವನ್ನಾಗಿಸಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ

ನವದೆಹಲಿ: ಭಾರತವನ್ನು ವಿಶ್ವದ ಅತಿ ದೊಡ್ಡ ಮಿಲಿಟರಿ ದೇಶವನ್ನಾಗಿ ಮಾಡಲು ಮಹತ್ವದ ಹೆಜ್ಜೆ ಇಟ್ಟಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಏಳು ರಕ್ಷಣಾ ಕಂಪನಿಗಳನ್ನು ಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿ (ಒಎಫ್‌ಬಿ) ಇಲಾಖೆಯಿಂದ ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಏಳು ಕಾರ್ಪೊರೇಟ್ ಸಂಸ್ಥೆಗಳಾಗಿ ಪರಿವರ್ತಿಸಿದೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಸ್ವಾವಲಂಬಿ ಭಾರತದ ಅಡಿಯಲ್ಲಿ ರಾಷ್ಟ್ರವನ್ನು ತನ್ನದೇ ಆದ ವಿಶ್ವದ ಅತಿದೊಡ್ಡ ಮಿಲಿಟರಿ ಶಕ್ತಿಯನ್ನಾಗಿ ಮಾಡಿ, ಆಧುನಿಕ ಮಿಲಿಟರಿ ಉದ್ಯಮವನ್ನು ಅಭಿವೃದ್ಧಿಪಡಿಸುವುದು ದೇಶದ ಗುರಿಯಾಗಿದೆ ಎಂದು ತಿಳಿಸಿದ್ದಾರೆ. … Continue reading ಭಾರತವನ್ನು ವಿಶ್ವದ ಅತಿ ದೊಡ್ಡ ಮಿಲಿಟರಿ ದೇಶವನ್ನಾಗಿಸಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ