ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ ಹೆಜ್ಜೆ

ಲಖನೌ: 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವತ್ತ ಬಿಜೆಪಿ ಪಕ್ಷ ದಾಪುಗಾಲು ಹಾಕಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದು ಬಿಜೆಪಿ ಇದೀಗ ಸ್ಪಷ್ಟ ಬಹುಮತದತ್ತ ಸಾಗಿದ್ದು, ಮತ್ತೊಮ್ಮೆ ಗದ್ದುಗೆ ಏರುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಅಧಿಕಾರದ ಗದ್ದುಗೆ ಏರಲು ಮ್ಯಾಜಿಕ್​ ನಂಬರ್​ 202ರ ಅವಶ್ಯಕತೆ ಇದೆ. ಈಗಾಗಲೇ … Continue reading ಉತ್ತರ ಪ್ರದೇಶದಲ್ಲಿ ಮ್ಯಾಜಿಕ್​ ನಂಬರ್​ ದಾಟಿದ ಬಿಜೆಪಿ: ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ಸಿಎಂ ಯೋಗಿ ಹೆಜ್ಜೆ