ದೇವಸ್ಥಾನ ಗೋಪುರದ ಫೋಟೋ ಪೋಸ್ಟ್​ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮ್​ಚರಣ್​ ಪತ್ನಿ ಉಪಾಸನ!

ಹೈದರಾಬಾದ್​: ಟಾಲಿವುಡ್​ ಮೆಗಾಸ್ಟಾರ್​ ಚಿರಂಜೀವಿ ಸೊಸೆ ಹಾಗೂ ಸೂಪರ್​ಸ್ಟಾರ್​ ರಾಮ್​ಚರಣ್​ ಪತ್ನಿ ಉಪಾಸನ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅಪೊಲೋ ಚಾರಿಟಿಯ ಉಪಾಧ್ಯಕ್ಷೆಯಾಗಿರುವ ಉಪಾಸನ ನಿನ್ನೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಟ್ವಿಟ್ಟರ್​ನಲ್ಲಿ ಪೋಸ್ಟ್​ ಒಂದನ್ನು ಮಾಡಿದ್ದರು. ದೇವಸ್ಥಾನ ಗೋಪುರದ ಫೋಟೋವನ್ನು ಪೋಸ್ಟ್​ ಮಾಡಿ ಅದರಲ್ಲಿ ರಾಮ್​ಚರಣ್​ ಮತ್ತು ತನ್ನನ್ನು ಗುರುತಿಸುವಂತೆ ಅಭಿಮಾನಿಗಳನ್ನು ಕೇಳಿದ್ದರು. ಆದರೆ, ಈ ಪೊಸ್ಟ್​ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದೆ. ಪೋಸ್ಟ್​ ಮಾಡಿರುವ ಉಪಾಸನ, ಈ ಚಿತ್ರಕ್ಕೊಂದು ಅಡಿಬರಹ ನೀಡಿ. ಅಡೆತಡೆಗಳಿಲ್ಲದೆ ಸಕ್ರಿಯ ಒಳಗೊಳ್ಳುವಿಕೆ ಮತ್ತು ಸೇರ್ಪಡೆಯ … Continue reading ದೇವಸ್ಥಾನ ಗೋಪುರದ ಫೋಟೋ ಪೋಸ್ಟ್​ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮ್​ಚರಣ್​ ಪತ್ನಿ ಉಪಾಸನ!