ಯಶ್​ ಫ್ಯಾನ್ಸ್​ಗೆ ಬೇಸರ ತರಿಸಿದ ಬಾಲಿವುಡ್​ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಹೇಳಿಕೆ!

ಮುಂಬೈ: ಅತ್ಯಂತ ಕಡಿಮೆ ಉಡುಗೆ ತೊಟ್ಟು ವಿಭಿನ್ನ ರೀತಿಯಲ್ಲಿ ಪೋಸ್‌ ಕೊಟ್ಟು ಖ್ಯಾತಿ ಗಳಿಸಲು ಹವಣಿಸುವ ಕೆಲವು ತಾರೆಗಳ ಪೈಕಿ ನಟಿ ಉರ್ಫಿ ಜಾವೇದ್‌ ಕೂಡ ಒಬ್ಬಳು. ತಾನು ತೊಡುವ ಡ್ರೆಸ್‌ಗಳಿಂದಲೇ ಟ್ರೋಲ್‌ ಆಗುವ ಈಕೆ ಬಾಲಿವುಡ್​ ಟಿಲಿ ವಿಷನ್​ ಇಂಡಸ್ಟ್ರಿಯಲ್ಲಿ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಇತ್ತೀಚೆಗೆ ಉರ್ಫಿ ಅವರಿಗೆ ಪಾಪರಾಜಿಗಳು ಯಶ್​ ಅಭಿನಯದ ಬಹುನಿರೀಕ್ಷಿತ ಪ್ಯಾನ್​ ಇಂಡಿಯಾ ಸಿನಿಮಾ ಕೆಜಿಎಫ್​ ಚಾಪ್ಟರ್​ 2 ಬಗ್ಗೆ ಕೇಳಿದರು. ಈ ವೇಳೆ ಉರ್ಫಿ ನೀಡಿರುವ ಉತ್ತರ ಯಶ್​ ಅಭಿಮಾನಿಗಳ … Continue reading ಯಶ್​ ಫ್ಯಾನ್ಸ್​ಗೆ ಬೇಸರ ತರಿಸಿದ ಬಾಲಿವುಡ್​ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಹೇಳಿಕೆ!