ಬಿಬಿಕೆ 2ನೇ ಇನ್ನಿಂಗ್ಸ್​ನಲ್ಲಿ ಈ ಸ್ಪರ್ಧಿಯದ್ದೇ ಹವಾ ಎಂದ ನೆಟ್ಟಿಗರು: ಟ್ರೋಫಿ ಗೆಲುವುದು ಖಚಿತವಂತೆ!

ಬೆಂಗಳೂರು: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್ ತನ್ನ 8ನೇ ಆವೃತ್ತಿಯನ್ನು ಕರೊನಾ ಲಾಕ್​ಡೌನ್​ನಿಂದಾಗಿ 75 ದಿನಗಳಿಗೆ ಮೊಟಕುಗೊಳಿಸಿ ವೀಕ್ಷಕರಿಗೆ ಶಾಕ್​ ನೀಡಿತ್ತು. ಮತ್ತೆ ಶುರುವಾಗುತ್ತೆ ಎಂಬ ಯಾವ ಸುಳಿವು ಇರಲಿಲ್ಲ. ಇದೀಗ ಕರೊನಾ ಲಾಕ್​ಡೌನ್​ ಸಡಿಲವಾಗುತ್ತಿದ್ದಂತೆ ಬಿಗ್​ಬಾಸ್​ ಆರಂಭಕ್ಕೆ ಕ್ಷಣಗಣನೇ ಆರಂಭವಾಗಿದೆ. ಹೌದು. ಮುಂದಿನ ವಾರದಿಂದ ಬಿಗ್​ಬಾಸ್ ತನ್ನ ಎರಡನೇ ಇನ್ನಿಂಗ್ಸ್​ ಆರಂಭಿಸಲಿದೆ. ಶೋನಲ್ಲಿ ಮಹಿಳಾ ಸ್ಪರ್ಧಿಗಳ ಬಗ್ಗೆ ಮಾತನಾಡಿದಾಗ ದಿವ್ಯಾ ಉರುಡುಗ ಮತ್ತು ವೈಷ್ಣವಿ ಮೊದಲ ಇನ್ನಿಂಗ್ಸ್​ನಲ್ಲಿ ಹೆಚ್ಚು ಖ್ಯಾತಿಯನ್ನು ಪಡೆದುಕೊಂಡಿದ್ದರು. ಮನೆಯಿಂದ ಹೊರಬಂದ … Continue reading ಬಿಬಿಕೆ 2ನೇ ಇನ್ನಿಂಗ್ಸ್​ನಲ್ಲಿ ಈ ಸ್ಪರ್ಧಿಯದ್ದೇ ಹವಾ ಎಂದ ನೆಟ್ಟಿಗರು: ಟ್ರೋಫಿ ಗೆಲುವುದು ಖಚಿತವಂತೆ!