ಉಪರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ, ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ನೂತನ ಉಪ ರಾಷ್ಟ್ರಪತಿ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯ ಮತದಾನ ಇಂದು ಬೆಳಗ್ಗೆ 10 ಗಂಟೆಗೆ ಸಂಸತ್ತಿನಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮತವನ್ನು ಚಲಾಯಿಸಿದರು. Koo App ಉಪ ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗಿಯಾಗಿ ಮತ ಚಲಾಯಿಸಿದರು. View attached media content – BJP KARNATAKA (@BJP4Karnataka) 6 Aug 2022 ಸಂಸತ್ತಿನ ಉಭಯ ಸದನಗಳ ಸದಸ್ಯರು ಮತದಾನ ಮಾಡುತ್ತಿದ್ದಾರೆ. ಎನ್​ಡಿಎ ಕೂಟದ ಅಭ್ಯರ್ಥಿ … Continue reading ಉಪರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ, ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ