ಜಾಲತಾಣದಲ್ಲಿ ಧೂಳೆಬ್ಬಿಸಿದ ಕಚ್ಚಾ ಬಾದಾಮ್​ ಹಾಡಿಗೆ ಭುಬನ್ ಪಡೆದ ಹಣದ ಮೊತ್ತ ಕೇಳಿದ್ರೆ ಅಚ್ಚರಿ ಖಂಡಿತ!

ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್​ ಎಬ್ಬಿಸಿದ ಹಾಡೆಂದರೆ ಅದು ಕಚ್ಚಾ ಬಾದಾಮ್. ಫೇಸ್​ಬುಕ್​, ಟ್ವಿಟರ್​, ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂ ಎಲ್ಲಿ ನೋಡಿದರೂ ಬರೀ ಕಚ್ಚಾ ಬಾದಾಮ್​ ರೀಮಿಕ್ಸ್​ ಹಾಡೇ ಕಣ್ಣು ಮುಂದೆ ಮೊದಲು ಬರುತ್ತಿದೆ. ಇದೇ ಹಾಡನ್ನು ಕೇಳಿ ಕೇಳಿ ಸುಸ್ತಾದ ಎಷ್ಟೋ ಮಂದಿ ಸಿಕ್ಕಾಪಟ್ಟೆ ಟ್ರೋಲ್​ ಕೂಡ ಮಾಡಿದ್ದಾರೆ. ಇದೀಗ ಈ ಹಾಡಿನ ಕುರಿತಾದ ಒಂದು ಇಂಟೆರೆಸ್ಟಿಂಗ್​ ಮಾಹಿತಿ ಹೊರಬಿದ್ದಿದೆ. ​ ಈ ಕಚ್ಚಾ ಬಾದಾಮ್​ ಹಾಡಿನಿಂದ ಭುಬನ್​ ಬದ್ಯಕರ್​ ಭವಿಷ್ಯವೇ ಬದಲಾಗಿದೆ. … Continue reading ಜಾಲತಾಣದಲ್ಲಿ ಧೂಳೆಬ್ಬಿಸಿದ ಕಚ್ಚಾ ಬಾದಾಮ್​ ಹಾಡಿಗೆ ಭುಬನ್ ಪಡೆದ ಹಣದ ಮೊತ್ತ ಕೇಳಿದ್ರೆ ಅಚ್ಚರಿ ಖಂಡಿತ!