VIDEO| ಡಬ್​ಸ್ಮ್ಯಾಶ್​ ವಿಡಿಯೋ ಮಾಡಿ ಅಮಾನತಾಗಿದ್ದ ಮಹಿಳಾ ಕಾನ್ಸ್​​ಟೇಬಲ್​ ರಾಜೀನಾಮೆ..!

ಆಗ್ರಾ: ಕರ್ತವ್ಯದ ವೇಳೆ ಯೂನಿಫಾರ್ಮ್ ಧರಿಸಿ, ಕೈಯಲ್ಲಿ ರಿವಾಲ್ವರ್​ ಹಿಡಿದು ಡಬ್​ಸ್ಮ್ಯಾಶ್​ ವಿಡಿಯೋ ಮಾಡಿ ಇನ್​​ಸ್ಟಾಗ್ರಾಂನಲ್ಲಿ ಹರಿಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಆಗಿ ಹಿರಿಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿ ಅಮಾನತಾಗಿದ್ದ ಮಹಿಳಾ ಕಾನ್ಸ್​ಟೇಬಲ್​ ಇದೀಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದು, ಅದು ಅಂಗೀಕಾರವಾಗಿದೆ. ಲೇಡಿ ಕಾನ್ಸ್​ಟೇಬಲ್​ ಪ್ರಿಯಾಂಕಾ ಮಿಶ್ರಾ ರಿವಾಲ್ವರ್​ ಹಿಡಿದು ರಂಗ್​ಬಾಜಿ ಚಿತ್ರದ ಡೈಲಾಗ್​ಗೆ ಲಿಪ್​ ಸಿಂಕ್​ ಮಾಡಿರುವ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡಿದ್ದರು. ವಿಡಿಯೋದಲ್ಲಿ ಉತ್ತರ ಪ್ರದೇಶದ ಕ್ರೈಂ ಅನ್ನು ವೈಭವೀಕರಿಸುವ ಡೈಲಾಗ್​ ಅನ್ನು … Continue reading VIDEO| ಡಬ್​ಸ್ಮ್ಯಾಶ್​ ವಿಡಿಯೋ ಮಾಡಿ ಅಮಾನತಾಗಿದ್ದ ಮಹಿಳಾ ಕಾನ್ಸ್​​ಟೇಬಲ್​ ರಾಜೀನಾಮೆ..!