ಧೋನಿಯೊಂದಿಗಿನ ಬಾಂಧವ್ಯವನ್ನು ಎರಡೇ ಪದದಲ್ಲಿ ವಿವರಿಸಿದ ಕೊಹ್ಲಿಗೆ ನೆಟ್ಟಿಗರ ಮೆಚ್ಚುಗೆ!

ನವದೆಹಲಿ: ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಬಿಡುವಿನ ಸಮಯದಲ್ಲಿ ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ನಡೆಸಿದ ಸಂವಾದದ ವೇಳೆ ಅಭಿಮಾನಿಯೊಬ್ಬ ಧೋನಿ ಬಗ್ಗೆ ಕೇಳಿದ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಜೂನ್​ 18ರಿಂದ ಆರಂಭವಾಗುವ ನ್ಯೂಜಿಲೆಂಡ್​ ವಿರುದ್ಧದ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಹಾಗೂ 6 ಟೆಸ್ಟ್​ ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್​ ಪ್ರವಾಸಕ್ಕೂ ಮುನ್ನ ವಿರಾಟ್​ ಸದ್ಯ ಮುಂಬೈನಲ್ಲಿ ಕ್ವಾರಂಟೈನ್​ನಲ್ಲಿದ್ದಾರೆ. ಶನಿವಾರ ಅಭಿಮಾನಿಗಳೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸಂವಹನ ನಡೆಸಿದ ಕೊಹ್ಲಿ, ಅಭಿಮಾನಿಗಳು ಕೇಳಿದ ಅನೇಕ … Continue reading ಧೋನಿಯೊಂದಿಗಿನ ಬಾಂಧವ್ಯವನ್ನು ಎರಡೇ ಪದದಲ್ಲಿ ವಿವರಿಸಿದ ಕೊಹ್ಲಿಗೆ ನೆಟ್ಟಿಗರ ಮೆಚ್ಚುಗೆ!