ನಟ ವಿಶಾಲ್​ ಮನೆಯ ಮೇಲೆ ಕಲ್ಲು ತೂರಾಟ: ದಾಳಿ ಹಿಂದಿನ ಕಾರಣ ಬಿಚ್ಚಿಟ್ಟ ನಾಲ್ವರು ಆರೋಪಿಗಳು

ಚೆನ್ನೈ: ಕಾಲಿವುಡ್​ ಸೂಪರ್​ಸ್ಟಾರ್​ ವಿಶಾಲ್​ ಅವರ ಚೆನ್ನೈ ನಿವಾಸದ ಮೇಲೆ ನಡೆದಿದ್ದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದಾಳಿ ನಡೆಸಿದ್ದರ ಹಿಂದಿನ ಕಾರಣ ಏನೆಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಕೆಂಪು ಬಣ್ಣದ ಕಾರಿನಲ್ಲಿ ಬಂದಿದ್ದ ಆರೋಪಿಗಳು ಏಕಾಏಕಿ ವಿಶಾಲ್​ ಮನೆಯ ಮೇಲೆ ಕಲ್ಲುಗಳನ್ನು ತೂರಾಡಿ ದಾಳಿ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿತ್ತು. ಈ ಸಂಬಂಧ ವಿಶಾಲ್​ ಅವರ ಆಪ್ತ ಸಹಾಯಕ ದೂರು ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಲ್ಲಿ … Continue reading ನಟ ವಿಶಾಲ್​ ಮನೆಯ ಮೇಲೆ ಕಲ್ಲು ತೂರಾಟ: ದಾಳಿ ಹಿಂದಿನ ಕಾರಣ ಬಿಚ್ಚಿಟ್ಟ ನಾಲ್ವರು ಆರೋಪಿಗಳು