ರಾಜ್ಯವೇ ಕಂಬನಿ ಮಿಡಿದಿದ್ದ ವಿಸ್ಮಯ ಸಾವು ಪ್ರಕರಣ: ಪೊಲೀಸ್​ ಚಾರ್ಜ್​ಶೀಟ್​ನಲ್ಲಿ ಗಂಡನ ಕರಾಳ ಮುಖ ಬಯಲು!

ತಿರುವನಂತಪುರ: ಬಾಳಿ ಬದುಕಬೇಕಾದ ಹಾಗೂ ಅನೇಕರ ಬದುಕಿನ ಆಶಾಕಿರಣವಾಗಿದ್ದ ಯುವ ವೈದ್ಯೆಯ ಆತ್ಮಹತ್ಯೆ ಪ್ರಕರಣ ಇಡೀ ಕೇರಳದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಗಂಡನ ಹಣ ದಾಹಕ್ಕೆ ಯುವ ವೈದ್ಯೆ ಸಾವಿನ ಹಾದಿ ಹಿಡಿದಳು. ಅದಕ್ಕೂ ಮುಂಚೆ ಗಂಡನ ಅಸಲಿ ಮುಖವಾಡವನ್ನು ಮೃತ ವೈದ್ಯೆ ಬಿಚ್ಚಿಟ್ಟಿದ್ದಳು. ಅಷ್ಟಕ್ಕೂ ಆಕೆಯ ಗಂಡ ಅನಾಗರಿಕನೇನಲ್ಲ. ಆದರೆ, ಆತ ಮಾಡಿದ ಕೆಲಸ ಮಾತ್ರ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು, ವೃತ್ತಿಯಲ್ಲಿ ಕೇರಳದ ಮೋಟಾರು ವಾಹನ ವಿಭಾಗದ ಅಧಿಕಾರಿಯಾಗಿದ್ದ. ಒಳ್ಳೆಯ ಉದ್ಯೋಗ, ಕೈತುಂಬ ಸಂಬಳ ಪಡೆಯುತ್ತಿದ್ದರೂ … Continue reading ರಾಜ್ಯವೇ ಕಂಬನಿ ಮಿಡಿದಿದ್ದ ವಿಸ್ಮಯ ಸಾವು ಪ್ರಕರಣ: ಪೊಲೀಸ್​ ಚಾರ್ಜ್​ಶೀಟ್​ನಲ್ಲಿ ಗಂಡನ ಕರಾಳ ಮುಖ ಬಯಲು!