ಗಂಡನ ಕಿರುಕುಳಕ್ಕೆ ಯುವ ವೈದ್ಯೆ ಸಾವು: 2 ವರ್ಷದ ಹಿಂದೆ ನಟನಿಗೆ ಲವ್​ ಲೆಟರ್​ ಬರೆದಿದ್ದ ವಿಸ್ಮಯ!

ತಿರುವನಂತಪುರಂ: ಒಂದು ವರ್ಷದ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವ ವೈದ್ಯೆ ವಿಸ್ಮಯ, ಗಂಡನ ಮನೆಯಲ್ಲೇ ದುರಂತ ಅಂತ್ಯ ಕಂಡಿರುವ ಘಟನೆ ಕೇರಳದಲ್ಲಿ ಸಾಕಷ್ಟು ಚರ್ಚೆಗೀಡಾಗಿದೆ. ಅದಕ್ಕೆ ಕಾರಣ ಸಾವಿಗೂ ಮುನ್ನ ತಾನು ಅನುಭವಿಸಿದ್ದ ಕಷ್ಟವನ್ನ ವಾಟ್ಸ್​ಆ್ಯಪ್​ ಮತ್ತು ಫೇಸ್​ಬುಕ್​ನಲ್ಲಿ ವಿಸ್ಮಯ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಮೋಟಾರು ವಾಹನ ವಿಭಾಗದ ಅಧಿಕಾರಿಯಾಗಿರುವ ಗಂಡನ ಹಣದಾಹ ಮತ್ತು ಹಿಂಸೆ ತಾಳಲಾರದೇ ವಿಸ್ಮಯ ಸಾವಿನ ಹಾದಿ ಹಿಡಿದಿದ್ದಾಳೆ. ಸಾವಿನ ಬಳಿಕ ವಿಸ್ಮಯ ಕುರಿತಾದ ಆಸಕ್ತಿಕರ ಸಂಗತಿಯೊಂದು ಬೆಳಕಿಗೆ ಬಂದಿದೆ. ಮಲಯಾಳಂ ನಟ … Continue reading ಗಂಡನ ಕಿರುಕುಳಕ್ಕೆ ಯುವ ವೈದ್ಯೆ ಸಾವು: 2 ವರ್ಷದ ಹಿಂದೆ ನಟನಿಗೆ ಲವ್​ ಲೆಟರ್​ ಬರೆದಿದ್ದ ವಿಸ್ಮಯ!