ಗೂಗಲ್​ನಲ್ಲಿ ಕೆಲಸ ಗಿಟ್ಟಿಸಿದ ಯುವಕ: ಈ ಹಿಂದಿನ ಮತ್ತು ಈಗಿನ ಸಂಬಳದ ಅಂತರ ಕೇಳಿದ್ರೆ ಬೆರಗಾಗ್ತೀರಾ!

ವಿಜಯವಾಡ: ಆಂಧ್ರ ಪ್ರದೇಶದ ವಿಶಾಖಪಟ್ಟಣ ಮೂಲದ ಯುವಕನೊಬ್ಬ ಟೆಕ್​ ದೈತ್ಯ ಗೂಗಲ್ ಕಂಪನಿಯಲ್ಲಿ ಸಾಫ್ಟ್​ವೇರ್​ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಗೂಗಲ್​ ಇಂಡಿಯಾದ ಬೆಂಗಳೂರು ಕಂಪನಿಯಲ್ಲಿ ಕೆಲಸ ಪಡೆದುಕೊಂಡಿದ್ದಾರೆ. ಯುವಕನ ಹೆಸರು ಜಯಂತಿ ವಿಷ್ಣು ಯಶ್​. ಈತ ವಾರ್ಷಿಕ 8.50 ಲಕ್ಷ ರೂ. ಸಂಬಳದೊಂದಿಗೆ ಬಹುರಾಷ್ಟ್ರೀಯ ಆಕ್ಸೆಂಚರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಗೂಗಲ್​ನಲ್ಲಿ ವಾರ್ಷಿಕ 47.50 ಲಕ್ಷ ರೂ. ಸಂಬಳದ ಉದ್ಯೋಗ ಗಿಟ್ಟಿಸಿದ್ದಾರೆ. ಒಂದೇ ಬಾರಿಗೆ ಬರೋಬ್ಬರಿ 40 ಲಕ್ಷ ರೂ. ಹೆಚ್ಚಿನ ಸಂಬಳದ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಯಶ್, … Continue reading ಗೂಗಲ್​ನಲ್ಲಿ ಕೆಲಸ ಗಿಟ್ಟಿಸಿದ ಯುವಕ: ಈ ಹಿಂದಿನ ಮತ್ತು ಈಗಿನ ಸಂಬಳದ ಅಂತರ ಕೇಳಿದ್ರೆ ಬೆರಗಾಗ್ತೀರಾ!