ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನದಿಯನ್ನು ದಾಟಿ ಪರೀಕ್ಷೆ ಬರೆದ ಯುವತಿ: ವಿಡಿಯೋ ವೈರಲ್​

ವಿಶಾಖಪಟ್ಟಣಂ: ಭಾರೀ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಒಂದು ದಡದಿಂದ ಮತ್ತೊಂದು ದಡಕ್ಕೆ ಸಹೋದರ ನೆರವಿನಿಂದ ಈಜಿ ಬಂದು ಯುವತಿಯೊಬ್ಬಳು ಪರೀಕ್ಷೆ ಬರೆದಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಮರಿವಲಾಸಾ ಗ್ರಾಮದ ವಿದ್ಯಾರ್ಥಿನಿ ಚಂಪಾವತಿ ನದಿಯನ್ನು ಸಹೋದರರ ನೆರವಿನಿಂದ ದಾಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. A 21-year-old crosses swelling #Champavathi river with help of her brothers in #Marrivalasa village … Continue reading ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನದಿಯನ್ನು ದಾಟಿ ಪರೀಕ್ಷೆ ಬರೆದ ಯುವತಿ: ವಿಡಿಯೋ ವೈರಲ್​