ದುಬೈನಲ್ಲಿ ಕೇರಳದ ಸೋಶಿಯಲ್​ ಮೀಡಿಯಾ ಸ್ಟಾರ್ ಸಾವು: ತನಿಖೆಯಲ್ಲಿ ಗಂಡನ ಕರಾಳ ಮುಖ ಬಯಲು

ದುಬೈ: ಪ್ರಖ್ಯಾತ ವ್ಲಾಗರ್​ ಮತ್ತು ಮಲಯಾಳಂ ಆಲ್ಬಂ ಸ್ಟಾರ್​ ರಿಫಾ ಮೆಹ್ನು (21) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತಿ ಮೆಹ್ನಾಸ್​ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಮೆಹ್ನಾಸ್​ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್​ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 498-ಎ (ಮಹಿಳೆಯ ಮೇಲೆ ದೌರ್ಜನ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಅಡಿಯಲ್ಲಿ ಆರೋಪ ಸಾಬೀತಾದರೆ, ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಅಂದಹಾಗೆ ರಿಫಾ, ಕೇರಳದ ಕೊಯಿಕ್ಕೋಡ್​ ನಗರದ ಬಲುಸ್ಸೆರಿ … Continue reading ದುಬೈನಲ್ಲಿ ಕೇರಳದ ಸೋಶಿಯಲ್​ ಮೀಡಿಯಾ ಸ್ಟಾರ್ ಸಾವು: ತನಿಖೆಯಲ್ಲಿ ಗಂಡನ ಕರಾಳ ಮುಖ ಬಯಲು