ಮೊಸಳೆ ಜಿಗಿಯುವುದನ್ನು ಎಂದಾದ್ರೂ ನೋಡಿದ್ದೀರಾ? ಈ ವಿಡಿಯೋ ನೋಡಿದ್ರೆ ನಿಮ್ಮ ಹುಬ್ಬೇರೋದು ಗ್ಯಾರೆಂಟಿ

ನವದೆಹಲಿ: ಮೊಸಳೆ ಎಂಬ ಪದ ಕೇಳಿದರೆ ಸಾಕು ಎಲ್ಲರ ಕೈ-ಕಾಲುಗಳು ಒಮ್ಮೆ ನಡುಗುತ್ತದೆ. ಬಹುಶಃ ಆಸ್ಟ್ರೇಲಿಯನ್ ಝೂಕೀಪರ್ ದಿವಂಗತ ಸ್ಟೀವ್​ ಇರ್ವಿನ್​ ಮಾತ್ರ ಮೊಸಳೆ ಪದ ಕೇಳಿದರೆ ಅವರಿಗೆ ಎಲ್ಲಿಲ್ಲದ ಉತ್ಸಾಹ ಬರುತ್ತಿತ್ತು. ಆದರೆ, ಬಹುತೇಕರು ಅದನ್ನು ನೋಡಿ ಹೆದರುವವರೇ ಹೆಚ್ಚು. ಮೊಸಳೆಯ ಹರಿತವಾದ ಹಲ್ಲು, ದೊಡ್ಡ ದವಡೆ ಮತ್ತು ತೀವ್ರ ನೋಟ ಸಾಕು ಯಾವುದೇ ವ್ಯಕ್ತಿ ಭಯ ಬೀಳಲು, ಅಂತಹುದರಲ್ಲಿ ಮೊಸಲೇ ಏನಾದರೂ ತುಂಬಾ ಹತ್ತಿರಕ್ಕೆ ಬಂದಲ್ಲಿ ಆ ವ್ಯಕ್ತಿ ಭಯದಲೇ ಹೆಪ್ಪುಗಟ್ಟಿಬಿಡುತ್ತಾನೆ. ಇನ್ನು ಮೊಸಳೆ … Continue reading ಮೊಸಳೆ ಜಿಗಿಯುವುದನ್ನು ಎಂದಾದ್ರೂ ನೋಡಿದ್ದೀರಾ? ಈ ವಿಡಿಯೋ ನೋಡಿದ್ರೆ ನಿಮ್ಮ ಹುಬ್ಬೇರೋದು ಗ್ಯಾರೆಂಟಿ